ಕಡಲೆಕಾಯಿ ಪರಿಷೆ

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ: ಮೊದಲ ದಿನವೇ ಲಕ್ಷಕ್ಕೂ ಅಧಿಕ ಮಂದಿ ಆಗಮನ
ರಾಜ್ಯ

ಜಾತ್ರೆಯು ನವೆಂಬರ್ 21ರವರೆಗೆ ನಡೆಯಲಿದ್ದು, ಪರಿಷೆಯಲ್ಲಿ ಕಡಲೆಕಾಯಿ ಮಾರಾಟ, ತೆಪ್ಪೋತ್ಸವ, ಸಂಗೀತ, ನೃತ್ಯ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Watch | ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆ; ಮೇಖ್ರಿ ಸರ್ಕಿಲ್ ನಲ್ಲಿ ಕ್ಯಾಬ್ ಚಾಲಕನ ಮೇಲೆ ಹಲ್ಲೆ; ಕಾರು ಮೇಲೆ ನಿಂತು ವ್ಯಕ್ತಿಯಿಂದ ಹುಚ್ಚಾಟ; ಕಡಲೆಕಾಯಿ ಪರಿಷೆಗೆ ಚಾಲನೆ, 5 ದಿನಗಳಿಗೆ ವಿಸ್ತರಣೆ
ವಿಡಿಯೋ

News headlines 17-11-2025 | ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ; ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ; ಕಡಲೆಕಾಯಿ ಪರಿಷೆಗೆ ಚಾಲನೆ; 5 ದಿನಕ್ಕೆ ವಿಸ್ತರಣೆ; ಶೆಲ್ಟರ್ ಗಳಿಗೆ ಬೀದಿ ನಾಯಿಗಳು: ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸುತ್ತೇವೆ- GBA ಆಯುಕ್ತ

ಇಂದಿನಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ: 5 ದಿನಗಳ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ನಡೆಯುವ ಈ ಪರಿಷೆಯನ್ನು ಇದೇ ಮೊದಲ ಬಾರಿಗೆ 2 ದಿನದಿಂದ 5 ದಿನಗಳಿಗೆ ವಿಸ್ತರಣೆ ಮಾಡಲಾಗಿದೆ.

ನವೆಂಬರ್ 17ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ಇದೇ ಮೊದಲ ಬಾರಿಗೆ 5 ದಿನ ಆಯೋಜನೆ

ಕಡಲೆ ಕಾಯಿ ಪರಿಷೆ -2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿದೆ. ಪ್ಲಾಸ್ಟಿಕ್ ಮುಕ್ತ ಕಡಲೆ‌ಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ‌ ಪಾತ್ರವಾಗಿತ್ತು.

Kadalekai Parishe: ಬಸವನಗುಡಿ ಕಡಲೆಕಾಯಿ ಪರಿಷೆ; ಹಿನ್ನೆಲೆ ಏನು?
ವೆಬ್ ಸ್ಟೋರೀಸ್

Kadalekai Parishe: ಬಸವನಗುಡಿ ಕಡಲೆಕಾಯಿ ಪರಿಷೆ; ಹಿನ್ನೆಲೆ ಏನು?

‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ  ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು.

ಕಂಬಳ ಯಶಸ್ಸು ಬಳಿಕ ಕಡಲೆಕಾಯಿ ಪರಿಷೆಗೆ ಬೆಂಗಳೂರು ಸಜ್ಜು!

ಕಂಬಳ ಯಶಸ್ಸಿನ ಬಳಿಕ ಸಿಲಿಕಾನ್ ಸಿಟಿ ಮತ್ತೊಂದು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಸಜ್ಜುಗೊಳ್ಳುತ್ತಿದೆ. ಡಿಸೆಂಬರ್ 2-4 ರವರೆಗೆ ಮಲ್ಲೇಶ್ವರಂನಲ್ಲಿ ಮತ್ತು ಡಿಸೆಂಬರ್ 11-13 ರವರೆಗೆ ಬಸವನಗುಡಿಯಲ್ಲಿ ಪ್ರಸಕ್ತ ಸಾಲಿನ ಕಡಲೆಕಾಯಿ ಪರಿಷೆಯನ್ನು ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ.

ಬೆಂಗಳೂರು ಕಡಲೆಕಾಯಿ ಪರಿಷೆ: ವಿವಿಧ ಕಾರ್ಯಕ್ರಮಗಳ ಪಟ್ಟಿ ಇಂತಿದೆ

ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆಗೆ ನಾಳೆ ಸಿಎಂ ಚಾಲನೆ ನೀಡುತ್ತಿದ್ದು, ಐದು ದಿನ ನಡೆಯುವ ಪಾರಂಪರಿಕ ಜಾತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.