ರಾಜ್ಯ ಬಜೆಟ್ಕರ್ನಾಟಕ ಬಜೆಟ್: ಪ್ರಮುಖ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ಇಳಿಕೆ
ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಪ್ರಮುಖ ಕ್ಷೇತ್ರಗಳಿಗೆ ಅನುದಾನದ ಹಂಚಿಕೆ ಕಡಿಮೆಯಾಗಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ಬದಲು ಅಗತ್ಯ ವಸ್ತುಗಳ ಮೇಲೆ ಕಡಿವಾಣ ಹಾಕಿರುವುದು ಆತಂಕಕ್ಕೆ ಕಾರಣವಾಗಿದೆ.