ಸಂಸತ್ ಹಾಗೂ ರಾಜ್ಯದ ವಿಧಾನಸಭೆಗಳಲ್ಲಿ ಚರ್ಚೆಗಳು ಕಡಿಮೆಯಾಗಿರುವುದರ ಬಗ್ಗೆ ಸಿಜೆಐ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದು "ದುರದೃಷ್ಟಕರ" ಎಂದು ಹೇಳಿದ್ದಾರೆ.