ಕಡಿಮೆ ತೀವ್ರತೆಯ ಸ್ಫೋಟ

ಜಮ್ಮು-ಕಾಶ್ಮೀರ: ದೋಡಾದಲ್ಲಿ ಕಡಿಮೆ ತೀವ್ರತೆಯ ಸ್ಫೋಟ, ಇಬ್ಬರ ಬಂಧನ!
ಜಾಮಿಯಾ ಮಸೀದಿ ಬಳಿಯ ದುಮ್ರಿ-ತುಕರ್ ಮೊಹಲ್ಲಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಆದರೆ ಸ್ಫೋಟದಲ್ಲಿ ಯಾರಿಗೂ ಗಾಯಗಳಾಗಿಲ್ಲ.

ದೆಹಲಿ: ರೋಹಿಣಿ ಕೋರ್ಟ್ ಸಂಕೀರ್ಣದಲ್ಲಿ ಕಡಿಮೆ ತೀವ್ರತೆಯ ಸ್ಫೋಟ, ನಾಲ್ವರಿಗೆ ಗಾಯ
ರೋಹಿಣಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

