ಕಡಿಮೆ ಮತದಾನ

ಮತದಾನದ ಪ್ರಮಾಣ ಮೊದಲೇ ಕಡಿಮೆ, ಅದರ ಜೊತೆಗೆ ನೋಟಾ ಚಲಾವಣೆ ಹೆಚ್ಚು: ಇದು ಬೆಂಗಳೂರಿನ ಚುನಾವಣೆ ಕಥೆ!
2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನೋಟಾ (ಮೇಲಿನ ಯಾವುದೂ ಇಲ್ಲ) ಗೆ ಅತಿ ಹೆಚ್ಚು ಮತಗಳನ್ನು ಪಡೆದ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ ಎಂದು ಇತ್ತೀಚೆಗೆ ಬಿಡುಗಡೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ.

ಸರ್ಕಾರ ರಜೆ ಘೋಷಿಸಿದ್ದರೂ ಬೆಂಗಳೂರಿನ ಜನ ಮತ ಹಾಕಿಲ್ಲ: ಶೋಭಾ ಕರಂದ್ಲಾಜೆ
ಪ್ರತಿಬಾರಿಯಂತೆ ಈ ಬಾರಿಯೂ ರಾಜಧಾನಿಯಲ್ಲಿ ಅತ್ಯಂತ ಕಡಿಮೆ ಮತದಾನವಾಗಿದ್ದು, ಬೆಂಗಳೂರಿನಲ್ಲಿ ಶೇ. 53 ರಷ್ಟು ಮಾತ್ರ ಮತದಾನವಾಗಿರುವುದು ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಗುರುವಾರ...

ಕಡಿಮೆ ಪ್ರಮಾಣದ ಮತದಾನದಿಂದ ಬಿಜೆಪಿಗೆ ಹಾನಿ, ಕಾಂಗ್ರೆಸ್ ಮೇಲೂ ಪರಿಣಾಮ ಸಾಧ್ಯತೆ
ಹೈದ್ರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿರುವುದು ಬಿಜೆಪಿ ನಿರೀಕ್ಷೆಗಳಿಗೆ ಹಾನಿಯಾಗಬಹುದು, ಕಾಂಗ್ರೆಸ್ ಮೇಲೂ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬಂತಹ ವಿಶ್ಲೇಷಣೆಗಳು ಕೇಳಿಬರುತ್ತಿವೆ

