ಕ್ರಿಕೆಟ್Big Bash League: ಟಿ20 ಕ್ರಿಕೆಟ್ ಇತಿಹಾಸದ ಅತ್ಯಂತ ಕಳಪೆ ದಾಖಲೆ: ಕೇವಲ 15 ರನ್ ಗಳಿಗೆ ಸಿಡ್ನಿ ಥಂಡರ್ ಆಲೌಟ್!
ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ ನಲ್ಲಿ ಕ್ರಿಕೆಟ್ ಇತಿಹಾಸದ ಅತ್ಯಂತ ಕೆಟ್ಟ ದಾಖಲೆಯೊಂದು ನಿರ್ಮಾಣವಾಗಿದ್ದು, ಕೇವಲ 15 ರನ್ಗಳಿಗೆ ಆಲೌಟ್ ಆಗುವ ಮೂಲಕ ಟಿ20 (T20 Cricket) ಕ್ರಿಕೆಟ್ ಇತಿಹಾಸದಲ್ಲೇ ಅತಿ ಕಡಿಮೆ ರನ್ಗಳಿಸಿದ ತಂಡ ಎಂಬ ಕುಖ್ಯಾತಿಗೆ ಸಿಡ್ನಿ ಥಂಡರ್ ಪಾತ್ರವಾಗಿದೆ.