ರಾಜ್ಯಕಡಿಮೆ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಲ್ಲ: ಹಾಲಪ್ಪ ಆಚಾರ್
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಅಂಗನವಾಡಿಗಳಲ್ಲಿ ಅಳವಡಿಸಲಾಗುತ್ತಿದ್ದು, ಹೆಚ್ಚಿನ ವಿದ್ಯಾರ್ಹತೆ ಹೊಂದಿರದೇ ಇರುವ ಅಂಗನವಾಡಿ ಕಾರ್ಯಕರ್ತೆಯರನ್ನ ಕೆಲಸದಿಂದ ತಗೆದು ಹಾಕುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು...