ರಾಜಕೀಯಕಾಂಗ್ರೆಸ್ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ವೈಎಸ್ ವಿ ದತ್ತಾ; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಪಕ್ಷದ ವಿರುದ್ಧ ಸ್ವಾಭಿಮಾನಿ ಕಹಳೆ ಮೊಳಗಿಸಿದ ಕಡೂರು ಮಾಜಿ ಶಾಸಕ ವೈಎಸ್ವಿ ದತ್ತಾ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಭಾನುವಾರ ಘೋಷಿಸಿದ್ದಾರೆ.