ದೇಶಮಥುರಾದ ಬಂಕೆ ಬಿಹಾರಿ ದೇವಸ್ಥಾನದ ಬಳಿ ಗೋಡೆ ಕುಸಿದು ಐವರು ಸಾವು, ವಿಡಿಯೋ ವೈರಲ್!
ಮಥುರಾದ ಬಂಕೆ ಬಿಹಾರಿ ದೇವಸ್ಥಾನದ ಬಳಿ ಮಂಗಳವಾರ ಭಾರೀ ಅಪಘಾತ ಸಂಭವಿಸಿದೆ. ಇಲ್ಲಿನ ದುಸೇಟ್ ಪ್ರದೇಶದಲ್ಲಿ ಮೂರು ಅಂತಸ್ತಿನ ಹಳೆಯ ಕಟ್ಟಡದ ಬಾಲ್ಕನಿ ಮತ್ತು ಗೋಡೆ ಕುಸಿದು ಐದು ಮಂದಿ ಸಾವನ್ನಪ್ಪಿದ್ದು ಸುಮಾರು 12 ಜನರು ಗಾಯಗೊಂಡಿದ್ದಾರೆ.