ಕಣಿವೆ

ಭಾರತದಿಂದ ದಾಳಿಯ ಭೀತಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸುಂದರ ಕಣಿವೆ ಈಗ ಖಾಲಿಖಾಲಿ!
ಪ್ರವಾಸಿಗರು ಪಿಒಕೆಯ ನೈಸರ್ಗಿಕ ಸೌಂದರ್ಯವನ್ನು ಮೆಚ್ಚುತ್ತಾರೆ. ಆದರೆ ಭಾರತ ಪಾಕ್ ಹಾಗೂ ಪಿಒಕೆ ಮೇಲೆ ದಾಳಿ ನಡೆಸುವ ಭೀತಿಯಿಂದಾಗಿ ಅಲ್ಲಿಂದ ಪ್ರವಾಸಿಗರು ಜಾಗ ಖಾಲಿ ಮಾಡಿದ್ದು ಹೋಟೆಲ್‌ಗಳನ್ನು ತೊರೆಯುತ್ತಿದ್ದಾರೆ.

ಜಮ್ಮು ಕಾಶ್ಮೀರ: ರಾಜೌರಿಯ ಎಲ್‌ಒಸಿ ಬಳಿ ಕಣಿವೆಗೆ ಬಿದ್ದು ಭಾರತೀಯ ಯೋಧ ಸಾವು!
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಆಳವಾದ ಕಂದಕಕ್ಕೆ ಬಿದ್ದು ಭಾರತೀಯ ಯೋಧ ಮೃತಪಟ್ಟಿದ್ದಾರೆ.

ಪ್ರತಿಭಟನೆಗೆ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಅಸ್ತವ್ಯಸ್ಥ
ಭಯೋತ್ಪಾದಕ ಅಫ್ಜಲ್ ಗುರುವಿಗೆ ಗಲ್ಲುಶಿಕ್ಷೆ ವಿಧಿಸಿದ 5 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದು, ಕಣಿವೆ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಉರುಳಿದ ಕಾರು, 6 ಭಕ್ತರ ಸಾವು
ತೀರ್ಥಯಾತ್ರೆಗೆ ತೆರಳಿದ್ದ ಭಕ್ತರ ಕಾರು ಕಣಿವೆಗೆ ಉರುಳಿದ ಪರಿಣಾಮ 6 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದೆ....

ಕಾರವಾರದಲ್ಲಿ ಕಣಿವೆಗೆ ಉರುಳಿದ ಟ್ಯಾಂಕರ್: ಇಬ್ಬರ ದುರ್ಮರಣ
ಗ್ಯಾಸೋಲಿನ್ ಹೊತ್ತೊಯ್ಯುತಿದ್ದ ಟ್ಯಾಂಕರ್ ಕಣಿವೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ...

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಕಣಿವೆಗೆ ಬಸ್ ಉರುಳಿ 10 ಸಾವು
ಮಧ್ಯಪ್ರದೇಶದ ಝಬುವಾದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 10 ಮಂದಿ ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

