ದೇಶಓಮಿಕ್ರಾನ್ ಭೀತಿ ನಡುವೆ ಕಣ್ಗಾವಲು, ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ವಿಶ್ವದಾದ್ಯಂತ ಕೋವಿಡ್ ಹೊಸ ತಳಿ' ಓಮಿಕ್ರಾನ್ ಹರಡುವ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ