ಕಣ್ಣನ್ ಗೋಪಿನಾಥನ್

370ನೇ ವಿಧಿ ರದ್ದತಿ ವಿರೋಧಿಸಿ IAS ಹುದ್ದೆಗೆ ರಾಜೀನಾಮೆ ನೀಡಿದ್ದ ಕಣ್ಣನ್ ಕಾಂಗ್ರೆಸ್ ಸೇರ್ಪಡೆ
ಕೇರಳದಲ್ಲಿ ಜನಿಸಿದ ಗೋಪಿನಾಥನ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು, ಇದು ನ್ಯಾಯಕ್ಕಾಗಿ ಹೋರಾಡುವ ಏಕೈಕ ಪಕ್ಷವಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಆದೇಶ ದಿಕ್ಕರಿಸಿ, ಕರ್ತವ್ಯಕ್ಕೆ ಹಾಜರಾಗದ ಐಎಎಸ್ ಅಧಿಕಾರಿ ವಿರುದ್ಧ ಎಫ್ ಐಆರ್ ದಾಖಲು
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಮಧ್ಯೆ ಸರ್ಕಾರದ ಆದೇಶ ದಿಕ್ಕರಿಸಿ ಕರ್ತವ್ಯಕ್ಕೆ ಹಾಜರಾಗದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಶ್ಮೀರ ವಿಷಯಕ್ಕಾಗಿ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿಗೆ ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಕಾಶ್ಮೀರ ವಿಷಯಕ್ಕಾಗಿ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿಗೆ ಮರಳಿ ಕರ್ತವ್ಯಕ್ಕೆ ಹಾಜರಾಗಲು ಕೇಂದ್ರ ಗೃಹ ಸಚಿವಲಾಯ ಸೂಚನೆ ನೀಡಿದೆ.

