ಸಿನಿಮಾ ಸುದ್ದಿ'ಕಣ್ಣಾಮುಚ್ಚೆ ಕಾಡೆಗೂಡೆ' ಚಿತ್ರದಲ್ಲಿ ನಟ ರಾಘವೇಂದ್ರ ರಾಜ್ಕುಮಾರ್ ನಿವೃತ್ತ ವೈದ್ಯನ ಪಾತ್ರ
ಕೊಲೆ ರಹಸ್ಯವನ್ನು ಬೇಧಿಸುವ ನಟರಾಜ್ ಕೃಷ್ಣ ಅವರ ಕಣ್ಣಾಮುಚ್ಚೆ ಕಾಡೆಗೂಡೆ ಸಿನಿಮಾ ಆಸಕ್ತಿದಾಯಕ ಪಾತ್ರಗಳನ್ನು ಒಳಗೊಂಡಿದೆ. ಚಿತ್ರದಲ್ಲಿ ನಿವೃತ್ತ ವೈದ್ಯರಾಗಿ ನಟ ರಾಘವೇಂದ್ರ ರಾಜ್ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.