ದೇಶಭೀಮಾ ಕೊರೆಗಾಂವ್: ಕಣ್ಣಿನ ಶಸ್ತ್ರಚಿಕಿತ್ಸೆಗೆ ಹೈದರಾಬಾದ್ಗೆ ತೆರಳಲು ವರವರ ರಾವ್ಗೆ ಮುಂಬೈ ಕೋರ್ಟ್ ಅನುಮತಿ
2018ರ ಎಲ್ಗಾರ್ ಪರಿಷದ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಕಾರ್ಯಕರ್ತ ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈದರಾಬಾದ್ಗೆ ತೆರಳಲು ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು ಅನುಮತಿ ನೀಡಿದೆ.