ರಾಜ್ಯಶಕ್ತಿ ಯೋಜನೆ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ ಕಣ್ಣೀರು ಹಾಕಿದ ಆಟೋ ಚಾಲಕ!; ವಿಡಿಯೋ ವೈರಲ್
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.