ಕಣ್ಣು

ಕಣ್ಣಿಗೆ ಹಚ್ಚುವ Kajal ಕೇವಲ ಅಲಂಕಾರಕ್ಕಲ್ಲ; ಇಂದು ಮೇಕಪ್‌ನ ಭಾಗವಾಗಿರುವ ಕಾಜಲ್, ಒಂದು ಕಾಲದಲ್ಲಿ ಕಣ್ಣಿನ ಔಷಧವಾಗಿತ್ತು!
ಪ್ರಾಚೀನ ಈಜಿಪ್ಟ್‌ನ ಭೌಗೋಳಿಕ ಪರಿಸ್ಥಿತಿ ಅತ್ಯಂತ ಕಠಿಣವಾಗಿತ್ತು. ಎಲ್ಲೆಡೆ ಮರಳುಗಾಡು, ಬಿಸಿಲು, ಧೂಳು ಮತ್ತು ಮರಳಿನ ಕಣಗಳು ಸಾಮಾನ್ಯವಾಗಿದ್ದವು. ಜೊತೆಗೆ ನೈಲ್ ನದಿಯ ವಾರ್ಷಿಕ ಪ್ರವಾಹದಿಂದ ತೇವಾಂಶ ಹೆಚ್ಚಾಗಿ, ಬ್ಯಾಕ್ಟೀರಿಯಾ ಬೆಳೆಯಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತಿತ್ತು.

ಮೂಗಿನ ಡ್ರಾಪ್ಸ್ ಕಣ್ಣಿಗೆ ಹಾಕಿದ ವೈದ್ಯ: ಶಾಶ್ವತವಾಗಿ ದೃಷ್ಟಿ ಕಳೆದುಕೊಡ 19 ತಿಂಗಳ ಕಂದಮ್ಮ..!
ಸಾಗರ್ ಜಿಲ್ಲೆಯ ಭೂಸಾ ಕಮಲಪುರ ಗ್ರಾಮದ ಇಂದ್ರಜ್ ವಿಶ್ವಕರ್ಮ ಎಂಬುವವರ 19 ತಿಂಗಳ ಗಂಡು ಮಗು ವಿನಯ್‌ಗೆ ಮೇ 29 ರಂದು ತೀವ್ರ ಕೆಮ್ಮು, ನೆಗಡಿಯಾಗಿ, ಕಣ್ಣುಗಳು ಸ್ವಲ್ಪ ಕೆಂಪಾಗಾಗಿದ್ದವು.

Blood sugar ನಿಯಂತ್ರಣದಲ್ಲಿಲ್ಲವೇ? ನಿರ್ಲಕ್ಷಿಸಿದರೆ ಕಣ್ಣಿನ ದೃಷ್ಟಿ ಕಳೆದುಕೊಳ್ಳುತ್ತೀರಾ ಹುಷಾರ್..!
ಡಯಾಬಿಟಿಸ್ (ಮಧುಮೇಹ) ದೇಹದ ಹಲವಾರು ಅಂಗಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸಾಕಷ್ಟು ಮಂದಿಗೆ ತಿಳಿದೇ ಇರುತ್ತದೆ. ಆದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ಕಣ್ಣುಗಳಿಗೂ ಗಂಭೀರ ಹಾನಿ ಉಂಟಾಗಬಹುದು ಎಂಬುದನ್ನು ಅನೇಕರು ಗಮನಿಸುವುದಿಲ್ಲ.

ಪಟಾಕಿ ಹೊಡೆಯುವಾಗ ಅವಘಡ: 4 ಮಕ್ಕಳು ಸೇರಿ ಹಲವರಿಗೆ ಗಾಯ; ಮಿಂಟೋ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ
ಪಟಾಕಿ ಸಿಡಿತದಿಂದ ಗಾಯಗೊಂಲು ಮಿಂಟೋ ನೇತ್ರ ಆಸ್ಪತ್ರೆಗೆ ಸೋಮವಾರ 16 ಜನರು ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ 4 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

White house ಬೀಳ್ಕೊಡುಗೆ ವೇಳೆ ಮಸ್ಕ್ "Black Eye" ಮೇಲೆ ಎಲ್ಲರ ಕಣ್ಣು: ಪಂಚ್ ಮಾಡಿದ್ಯಾರು?
ಈ ಕಣ್ಣುಗಳ ಸುತ್ತ ಕಪ್ಪು ಕಲೆ ಮೂಡುವುದಕ್ಕೆ ನಿಶ್ಚಿತವಾಗಿಯೂ ಯಾರೋ ಪಂಚ್ ಮಾಡಿರುವುದೇ ಕಾರಣ, ಆದರೆ ಅದ್ಯಾರು ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಬಿಸಿಲ ಝಳಕ್ಕೆ ಬಾಡದಿರಲಿ ನಯನಗಳು: ಬೇಸಿಗೆಯಲ್ಲಿ ಕಣ್ಣಿನ ರಕ್ಷಣೆ ಹೇಗೆ? ಇಲ್ಲಿವೆ ಉಪಯುಕ್ತ ಸಲಹೆಗಳು...
ಸುಡು ಬಿಸಿಲಿಗೆ ಕಣ್ಣುಗಳು ತೇವಾಂಶವನ್ನು ಕಳೆದುಕೊಂಡು ಮಡ್ರಾಸ್ ಐ, ಕಾಮಾಲೆ, ಕಣ್ಣನಲ್ಲಿ ನವೆ, ಅಲರ್ಜಿ, ಕಣ್ಣಿನಲ್ಲಿ ಆಗಾಗ ನೀರು ಸುರಿಯುತ್ತಲೇ ಇರುವುದು, ಕಿರಿಕಿರಿ ಅನುಭವ ಇಲ್ಲವೇ ಕಣ್ಣಿನೊಳಗೆ ಚುಚ್ಚಿದಂತಾಗುವುದು...ಹೀಗೆ ಹಲವು ರೀತಿಯ ಕಣ್ಣಿನ ಸಮಸ್ಯೆಗಳು ಎದುರಾಗುತ್ತವೆ.

ಕಣ್ಣಿನ ದೃಷ್ಟಿಯನ್ನೇ ಕಸಿದುಕೊಳ್ಳುವ ಡೇಂಜರ್ ಗ್ಲುಕೋಮಾ ಬಗ್ಗೆ ಎಷ್ಟು ಗೊತ್ತು?
ಇಂದಿನ ದಿನಗಳಲ್ಲಿ ಕಣ್ಣಿನ ಆರೋಗ್ಯ ಬಗ್ಗೆ ಜಾಗೃತೆ ವಹಿಸುವುದು ಅಗತ್ಯ. ದಿನಪೂರ್ತಿ ಮೊಬೈಲ್, ಲ್ಯಾಪ್ ಟಾಪ್/ ಕಂಪ್ಯೂಟರ್ ವೀಕ್ಷಿಸುವುದರಿಂದ ಕಣ್ಣಿನ ಸಮಸ್ಯೆ ಸಾಮಾನ್ಯವಾಗಿದೆ. ಲ್ಯಾಪ್ ಟಾಪ್/ ಕಂಪ್ಯೂಟರ್ ಮೂಲಕ ಕೆಲಸ ಮಾಡುವುದು ಅನಿವಾರ್ಯವಾದ ಕಾರಣ ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ.

ನೇತ್ರದಾನ ಮಹಾದಾನ: ಜಾಗೃತಿ ಕಾರ್ಯಕ್ರಮಗಳ ನಡುವೆಯೂ ರಾಜ್ಯದಲ್ಲಿ ಕೇವಲ 845 ಮಂದಿ ಮಾತ್ರ ಕಣ್ಣುಗಳ ದಾನಕ್ಕೆ ಮುಂದು!
ನೇತ್ರದಾನ ಸರ್ವಕಾಲಕ್ಕೂ ಶ್ರೇಷ್ಠದಾನ. ಪ್ರತಿಯೊಬ್ಬರt ತಮ್ಮ ಅಮೂಲ್ಯವಾದ ದೃಷ್ಟಿಯನ್ನು ತಮ್ಮ ಜೀವಿತಾವಧಿಯ ನಂತರ ಮತ್ತಿಬ್ಬರಿಗೆ ನೀಡಬಹುದಾಗಿದೆ. ಆ ಮೂಲಕ ತಮ್ಮ ಕಣ್ಣುಗಳನ್ನು ತಮ್ಮ ನಂತರವು ಈ ಸುಂದರವಾದ ಪ್ರಪಂಚವನ್ನು ನೋಡಲು ಬಳಸಬಹುದಾಗಿದೆ.

ಪ್ರತಿ ನಿತ್ಯ ಮೀನು ತಿಂದರೆ ನಿಮ್ಮ ಕಣ್ಣುಗಳು ಐಶ್ವರ್ಯಾ ರೈ ತರ ಆಗುತ್ತೆ: ಸಚಿವರ ಹೇಳಿಕೆ ವೈರಲ್
ಬಾಲಿವುಡ್ ನಟಿ ಐಶ್ವರ್ಯ ರೈ ಅವರ ಸೌಂದರ್ಯಕ್ಕೆ ಕಾರಣವೇ ಮೀನು ಸೇವನೆ ಎಂದಿರುವ ಸಚಿವರ ಹೇಳಿಕೆ ವಿವಾದದ ಸ್ವರೂಪವನ್ನೂ ಪಡೆದಿದೆ.

