ಆರೋಗ್ಯಮಾಲಿನ್ಯದ ನಡುವೆಯೂ ಕಣ್ಣಿನ ಸಂರಕ್ಷಣೆ ಹೇಗೆ!
ರಾಜಧಾನಿ ದೆಹಲಿ ನಂತರ ಉದ್ಯಾನ ನಗರಿ ಎಂದೇ ಖ್ಯಾತಿ ಪಡೆದಿದ್ದ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಮಹಾನಗರಿಯಲ್ಲಿ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ ಕಳೆದರೆ ಸಾಕು ಮುಖದ ಮೇಲೆ ಕಪ್ಪು ಕಣಗಳ ಒಂದು ಪದನ ಕೂತಿರುತ್ತದೆ ಎಂಬುದು ಎಲ್ಲರಿಗೂ ಅನುಭವಕ್ಕೆ...