ಕಣ್ಣೂರು

ಒಂದು ಕ್ಷಣ ತಡವಾಗಿದ್ದರೂ ಅನಾಹುತ! ವೃದ್ಧ ಪ್ರಯಾಣಿಕನ ರಕ್ಷಣೆ; 'ರಿಯಲ್ ಹೀರೋ' ಆದ ಬಸ್ ಕ್ಲೀನರ್! Video
ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅತುಲ್ ಕುಕು ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

'ಕನ್ನಡಿಗರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ': ಕೇರಳ DIG ಯತೀಶ್ ಚಂದ್ರ ಕನ್ನಡದಲ್ಲೇ ಮನವಿ; Video
ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಲೇ ದೇಗುಲದ ಆಡಳಿತ ಮಂಡಳಿ ಮತ್ತು ಕೇರಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Kannur: ಪಾಸ್ ಇಲ್ಲ ಅಂತ ಮಹಿಳೆಯ ಕೆಳಗಿಳಿಸಿದ ಕಂಡಕ್ಟರ್ ಗೆ ಹಿಗ್ಗಾಮುಗ್ಗ ಥಳಿತ! Video
ಕೇರಳದ ಕಣ್ಣೂರಿನಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಮೂರು ಜನ ಹಲ್ಲೆ ಮಾಡಿದ್ದಾರೆ. ಮೂಲಗಳ ಪ್ರಕಾರ ರಿಯಾಯಿತಿ ಪಾಸ್ ಇಲ್ಲದ್ದಕ್ಕೆ ಕಂಡಕ್ಟರ್ ಮಹಿಳೆಯನ್ನು ಬಸ್ಸಿನಿಂದ ಕೆಳಗಿಳಿಸಿದ್ದ.

ಬೆಂಗಳೂರು-ಕಣ್ಣೂರು ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲು; ಯಾವಾಗ, ಎಷ್ಟು ಹೊತ್ತಿಗೆ ಇಲ್ಲಿದೆ ವಿವರ...
ರೈಲು ಸಂಖ್ಯೆ 06573 SMVT ಬೆಂಗಳೂರು-ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ಇಂದು ರಾತ್ರಿ 11:55 ಕ್ಕೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ನಾಳೆ ಮಧ್ಯಾಹ್ನ 1:30 ಕ್ಕೆ ಕಣ್ಣೂರು ತಲುಪಲಿದೆ.

ಕೇರಳ: ಮದುವೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ; 22 ದಿನಗಳ ನವಜಾತ ಶಿಶುವಿಗೆ ಆಪತ್ತು!
ಈ ಸಂಬಂಧ ಅವರು ಬುಧವಾರ ಕೊಳವಳ್ಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ.

ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವ ವ್ಯಕ್ತಿ ಸಾವು
ಉತ್ತರ ಕೇರಳ ಜಿಲ್ಲೆಯ ತಲಶ್ಶೇರಿ ಬಳಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವೆಲಾಯುಧನ್ ಎಂದು ಗುರುತಿಸಲಾಗಿದೆ.

ಕೇರಳ: ಕಣ್ಣೂರಿನಲ್ಲಿ ಸ್ಫೋಟ, ಇಬ್ಬರಿಗೆ ಗಾಯ
ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ಕಣ್ಣೂರಿನಲ್ಲಿ ರೈಲಿನ ಮೇಲೆ ಕಲ್ಲು ತೂರಾಟ, ಒಡಿಶಾದ ವ್ಯಕ್ತಿ ಬಂಧನ
ಕಳೆದ ವಾರ ಕೇರಳದ ಕಣ್ಣೂರಿನಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಒಡಿಶಾ ನಿವಾಸಿ ಸರ್ವೇಶ್ ಎಂದು ಗುರುತಿಸಲಾಗಿದೆ.

ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ; ಗರ್ಭಿಣಿ ಮಹಿಳೆ, ಪತಿ ಸಜೀವ ದಹನ
ಕಣ್ಣೂರು ಜಿಲ್ಲಾಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ.

