ದೇಶಕೊವಿಡ್-19: ಕೇರಳದ ಕಣ್ಣೂರ್, ಕೊಟ್ಟಾಯಂ ಮಾತ್ರ ರೆಡ್ ಜೋನ್ ಪಟ್ಟಿಯಲ್ಲಿ!
ಕೇಂದ್ರ ಸರ್ಕಾರ ದೇಶವ್ಯಾಪಿ ಕೊರೋನಾ ಸೋಂಕು ಅಪಾಯಕಾರಿ ಮಟ್ಟದಲ್ಲಿರುವ ಪ್ರದೇಶಗಳನ್ನು ಗುರುತಿಸಿ, ರೆಡ್, ಅರೆಂಜ್ ಮತ್ತು ಗ್ರೀನ್ ಜೋನ್ ಎಂದು ವರ್ಗೀಕರಿಸಿದ್ದು, ಕೇರಳದ ಎರಡು ಜಿಲ್ಲೆಗಳು ಮಾತ್ರ ರೆಡ್ ಜೋನ್ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.