ರಾಜ್ಯಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರ ಬಂಧಿಸಿದ ಜಾರಿ ನಿರ್ದೇಶನಾಲಯ
ಭೂಮಿ ಖರೀದಿಯಲ್ಲಿ ವಂಚನೆ ಆರೋಪ ಸಂಬಂಧ ಕಣ್ವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಎನ್.ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.