ರಾಜ್ಯಮತ್ತೊಂದು ಬಹುಕೋಟಿ ವಂಚನೆ ಪ್ರಕರಣ?: ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಬಂಧನ
ಐಎಂಎ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣದ ಸುಳಿವು ಪತ್ತೆಯಾಗಿದ್ದು, ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಆರೋಪದ ಮೇರೆಗೆ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನನ್ನು ಬಂಧಿಸಲಾಗಿದೆ ಎನ್ನಲಾಗಿದೆ.