ಕತಾರ್

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ
ದೇಶ

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಕತಾರ್‌ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಭಾರತ ಸರ್ಕಾರ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಘೋಷಿಸಿದೆ. ಜುಲೈ 13ರಂದು ಭಾರತ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಲಿದೆ.

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಸಾವು; ಜಾಗತಿಕ ರಫ್ತಿನ ಮೇಲೆ ಪರಿಣಾಮ?
ವಿದೇಶ

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಸಾವು; ಜಾಗತಿಕ ರಫ್ತಿನ ಮೇಲೆ ಪರಿಣಾಮ?

ಸ್ಫೋಟದ ಪರಿಣಾಮ ಈ ಮಾರಕ ದುರಂತ ಸಂಭವಿಸಿದೆ. ಇದು ದೇಶದ ರಫ್ತಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕತಾರ್ ಇಂಧನ ಸಚಿವ ಸಾದ್ ಅಲ್-ಕಾಬಿ ಸೋಮವಾರ ಹೇಳಿದ್ದಾರೆ.

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!
ವಿದೇಶ

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

ಈ ಸ್ವತ್ತುಗಳನ್ನು ಬಿಡುಗಡೆಗೊಳಿಸುವ ವಿಷಯದ ಬಗ್ಗೆ ಸದ್ಯ ಅಮೆರಿಕ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡಿಲ್ಲ.

ಇರಾನ್-ಇಸ್ರೇಲ್ ಸಂಘರ್ಷ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ
ವಿದೇಶ

ಇರಾನ್-ಇಸ್ರೇಲ್ ಸಂಘರ್ಷ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ತನ್ನ ತೈಲೋತ್ಪನ್ನಗಳ ಸೌಲಭ್ಯಗಳ ಮೇಲೆ ದಾಳಿ ನಡೆದ ನಂತರ, ಕತಾರ್ ಸರ್ಕಾರ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

Israel Iran war: ಭಾರತಕ್ಕೆ ಬಿಗ್ ಶಾಕ್; ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!
ದೇಶ

Israel Iran war: ಭಾರತಕ್ಕೆ ಬಿಗ್ ಶಾಕ್; ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

ಇದರ ಪರಿಣಾಮದಿಂದ ಭಾರತೀಯ ಉದ್ಯಮಕ್ಕೆ ನೈಸರ್ಗಿಕ ಅನಿಲ ಪೂರೈಕೆಯಲ್ಲಿ ಶೇ.40 ರಷ್ಟು ಕಡಿತಕ್ಕೆ ಕಾರಣವಾಗಿದೆ.

ಮತ್ತೆ 'ಇರಾನ್ ದಾಳಿ' ಬೆದರಿಕೆ: ಕತಾರ್‌ನ ಅಮೆರಿಕ ಸೇನಾ ನೆಲೆಯಿಂದ ಕೆಲವು ಸಿಬ್ಬಂದಿ ಸ್ಥಳಾಂತರ!
ವಿದೇಶ

ಮತ್ತೆ 'ಇರಾನ್ ದಾಳಿ' ಬೆದರಿಕೆ: ಕತಾರ್‌ನ ಅಮೆರಿಕ ಸೇನಾ ನೆಲೆಯಿಂದ ಕೆಲವು ಸಿಬ್ಬಂದಿ ಸ್ಥಳಾಂತರ!

ಕತಾರ್‌ನ ಅಲ್ ಉದೈದ್ ಏರ್ ಬೇಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ದಿ ಅಸೋಸಿಯೇಟೆಡ್ ಪ್ರೆಸ್ ಗೆ ತಿಳಿಸಿದ್ದಾರೆ.

ಹುಡುಕಿ, ಹುಡುಕಿ ಕೊಲ್ಲುವ ಉದ್ದೇಶವಿದ್ದರೆ, ಸಂಧಾನ ಮಾತುಕತೆ ಏಕೆ?: ಇಸ್ರೇಲ್ ವಿರುದ್ಧ ಕತಾರ್ ದೊರೆ ಆಕ್ರೋಶ
ವಿದೇಶ

ಹುಡುಕಿ, ಹುಡುಕಿ ಕೊಲ್ಲುವ ಉದ್ದೇಶವಿದ್ದರೆ, ಸಂಧಾನ ಮಾತುಕತೆ ಏಕೆ?: ಇಸ್ರೇಲ್ ವಿರುದ್ಧ ಕತಾರ್ ದೊರೆ ಆಕ್ರೋಶ

ಗಾಜಾ ಪಟ್ಟಿಯಲ್ಲಿರುವ ಒತ್ತೆಯಾಳುಗಳ ಬಗ್ಗೆ ಚಿಂತಿಸುವ ಬದಲು, ಇಸ್ರೇಲ್ ಗಾಜಾ ಇನ್ನು ವಾಸಯೋಗ್ಯ ಸ್ಥಳವಾಗದಂತೆ ಮಾಡುವ ಉದ್ದೇಶ ಹೊಂದಿದೆ ಎಂದು ಕತಾರೆ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!
ವಿದೇಶ

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!

ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮದ ಪ್ರಸ್ತಾಪವನ್ನು ಚರ್ಚಿಸುತ್ತಿರುವಾಗ ಪ್ಯಾಲೆಸ್ತೀನ್ ಗುಂಪಿನ ಸಂಧಾನಕಾರರು ಇಸ್ರೇಲ್‌ ದಾಳಿಗೆ ಗುರಿಯಾಗಿದ್ದಾರೆ ಎಂದು ಹಿರಿಯ ಹಮಾಸ್ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ.

ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!
ವಿದೇಶ

ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!

ಮೃತರೆಲ್ಲರೂ ಕತಾರ್ ನಲ್ಲಿ ನೆಲೆಸಿದ್ದ ಭಾರತೀಯ ಮೂಲದವರು ಎಂದು ಗುರುತಿಸಲಾಗಿದ್ದು ಐವರು ಕೇರಳಿಗರು ಎಂದು ತಿಳಿದುಬಂದಿದೆ.