ವಿದೇಶAfghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯ
ಉಭಯ ರಾಷ್ಟ್ರಗಳ ನಡುವೆ ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಸಂಘರ್ಷದಲ್ಲಿ ಅಫ್ಘಾನಿಸ್ತಾನದ ಕ್ರೆಕಿಟಿಗರು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.