ಕತುವಾ ಸಾಮೂಹಿಕ ಅತ್ಯಾಚಾರ ಪ್ರಕರಣ

ಕತುವಾ: ಅತ್ಯಾಚಾರ ಮಾಡಿದ ಕಾಮುಕರನ್ನು ಗಲ್ಲಿಗೇರಿಸಿ, ದುಃಖತಪ್ತ ಪೋಷಕರಿಂದ ಆಕ್ರೋಶ ಭರಿತ ಹೇಳಿಕೆ
ನನ್ನ ಮಗಳನ್ನು ಅತ್ಯಾಚಾರ ಮಾಡಿ, ಕ್ರೂರವಾಗಿ ಹತ್ಯೆಗೈದ ಕಾಮುಕರನ್ನು ಗಲ್ಲಿಗೇರಿಸಿ, ಬಾಲಾಪರಾಧಿಯನ್ನು ಬಿಡಬೇಡಿ, ಪ್ರಕರಣದಿಂದ ಸಿಬಿಐಯನ್ನು ದೂರವಿಡಿ... ಇದು ದುಃಖತಪ್ತ ಪೋಷಕರ...

ನಮ್ಮ ಮಗಳು ವೈದ್ಯೆಯಾಗಬೇಕೆಂದು ಬಯಸಿದ್ದೆವು: ಅತ್ಯಾಚಾರ ಸಂತ್ರಸ್ತ ಬಾಲಕಿ ಕುಟುಂಬ
ಸುಂದರವಾದ ಹಾಗೂ ಬುದ್ಧಿವಂತಳಾಗಿದ್ದ ನಮ್ಮ ಮಗಳನ್ನು ಭವಿಷ್ಯದಲ್ಲಿ ವೈದ್ಯೆ ಮಾಡಬೇಕೆಂದು ಬಯಸಿದ್ದೆವು ಎಂದು ಕತುವಾ ಅತ್ಯಾಚಾರ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೇಳಿದ್ದಾರೆ...

ಕತುವಾ ಅತ್ಯಾಚಾರ: ನನ್ನನ್ನೂ ಅತ್ಯಾಚಾರ ಮಾಡಿ, ಹತ್ಯೆ ಮಾಡಬಹುದು- ಸಂತ್ರಸ್ತೆ ಬಾಲಕಿ ಪರ ವಕೀಲೆ
ನನ್ನನ್ನೂ ಅತ್ಯಾಚಾರ ಮಾಡಿ, ಹತ್ಯೆ ಮಾಡಬಹುದು ಕತುವಾ ಅತ್ಯಾಚಾರ ಸಂತ್ರಸ್ತ ಬಾಲಕಿಯ ಪರ ವಕೀಲೆ ದೀಪಿಕಾ ಸಿಂಗ್ ರಾಜವತ್ ಅವರು ಭಾನುವಾರ ಹೇಳಿದ್ದಾರೆ...

ಕತುವಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ: ವಿಶ್ವಸಂಸ್ಥೆ
ಜಮ್ಮು-ಕಾಶ್ಮೀರದ ಕತುವಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ವಿಶ್ವಸಂಸ್ಥೆ ಶನಿವಾರ ಹೇಳಿದೆ...

ಕತುವಾ ಅತ್ಯಾಚಾರ ಸಂತ್ರಸ್ತೆ ಸತ್ತಿದ್ದು ಒಳ್ಳೆಯದೇ ಆಯಿತು ಎಂದ ಬ್ಯಾಂಕ್ ಅಧಿಕಾರಿ ವಜಾ
ಜಮ್ಮು ಮತ್ತು ಕಾಶ್ಮೀರದ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಸಮರ್ಥಿಸಿ ಕೇರಳದ ಕೋಟಕ್ ಮಹಿಂದ್ರಾ ಬ್ಯಾಂಕ್ ನೌಕರನೋರ್ವ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು...

ಕತುವಾ ಪ್ರಕರಣ: ಮತೀಯ ಶಕ್ತಿಗಳನ್ನು ಮೆಟ್ಟಿ ನಿಂತ ಜಮ್ಮು ಜನತೆ ಕುರಿತು ಮೆಹಬೂಬಾ ಮುಫ್ತಿ ಶ್ಲಾಘನೆ
ಕತುವಾ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಸಂತ್ರಸ್ತ ಬಾಲಕಿಯ ನ್ಯಾಯಕ್ಕಾಗಿ ಕೋಮುಶಕ್ತಿಗಳ ಮೆಟ್ಟಿನಿಂತ ಜಮ್ಮು ಜನತೆಯನ್ನು ಕುರಿತು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಶ್ಲಾಘಿಸಿದ್ದಾರೆ...

