ಕತ್ತಿ ಮಹೇಶ್

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತೆಲುಗು ಸಿನಿಮಾ ನಟ, ಚಿತ್ರ ವಿಮರ್ಶಕ ಕತ್ತಿ ಮಹೇಶ್ ನಿಧನ
ಕೆಲ ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಟಾಲಿವುಡ್ ನಟ ಕತ್ತಿ ಮಹೇಶ್ ಸ್ಥಿತಿ ಗಂಭೀರ
ರಸ್ತೆ ಅಪಘಾತ ಸಂಭವಿಸಿದ ಪರಿಣಾನ ಟಾಲಿವುಡ್ ನಟ ಕತ್ತಿ ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ

