ದೇಶಕೆಟ್ಟದಾಗಿ ಮಾತನಾಡಿದಳು ಅಂತ ಅಪ್ರಾಪ್ತ 'Instagram Friend' ಕತ್ತು ಸೀಳಿ, ಚಿನ್ನದ ಸರ ಕದ್ದು ಪರಾರಿ!
ತಮಿಳುನಾಡಿನ ಕೃಷ್ಣಾಪುರಂನ 10ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಇನ್ಸ್ಟಾಗ್ರಾಮ್ ಸ್ನೇಹಿತನೊಬ್ಬ ಚಾಕುವಿನಿಂದ ಕತ್ತು ಸೀಳಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.