ಕತ್ತೆಗಳು

ನಾಚಿಕೆಗೇಡಿನ ದೃಶ್ಯ: ಉಗ್ರ ದಾಳಿಯಲ್ಲಿ ಮೃತಪಟ್ಟ ಸೈನಿಕರ ಮೃತದೇಹಗಳನ್ನು ಕತ್ತೆ ಮೇಲೆ ಹೊತ್ತೊಯ್ದ ಪಾಕ್; ವಿಡಿಯೋ ವೈರಲ್!
ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಯೋಧರಿಗೆ ಗೌರವಯುತ ಬೀಳ್ಕೊಡುಗೆ ನೀಡುವುದನ್ನು ಮರೆತು, ಅವರ ಮೃತದೇಹಗಳನ್ನು ಸರಿಯಾಗಿ ತೆಗೆದುಕೊಂಡು ಹೋಗಲು ಪಾಕಿಸ್ತಾನಕ್ಕೆ ಸಾಧ್ಯವಾಗುತ್ತಿಲ್ಲ.

ವರುಣನ ಕೃಪೆಗಾಗಿ ವಿಚಿತ್ರ ಆಚರಣೆ: ಕತ್ತೆಗಳಿಗೆ ಜಾಮೂನು ತಿನ್ನಿಸಿ ಸಂಭ್ರಮಿಸಿದ ಜನ!
ಮಧ್ಯಪ್ರದೇಶದ ಮಂಡ್ಸೌರ್ ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂ ಸರಿಯಾಗಿ ಮಳೆ ಆರಂಭವಾಗದ ಕಾರಣ ಜನರು ಬರಗಾಲ ಬಾರದೇ ಇರಲು ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ. ಇದಾದ ಕೆಲ ದಿನಗಳಿಗೆ ಪ್ರದೇಶದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಕತ್ತೆಗಳಿಗೆ ಗುಲಾಬ್ ಜಾಮೂನು ತಿನ್ನಿಸುವ ಮೂಲಕ ಸಂಭ್ರಮಿಸಿದ್ದಾರೆ.

ಕಾರ್ಯವಾಸಿ ಕತ್ತೆ ಕಾಲು..!; ಆರ್ಥಿಕ ಸಂಕಷ್ಟದಿಂದ ಪಾರಾಗಲು 'ಕತ್ತೆ' ಮೊರೆ ಹೋದ ಪಾಕಿಸ್ತಾನ!
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನ ತನ್ನ ಸಂಕಷ್ಟದಿಂದ ಪಾರಾಗಲು ಕತ್ತೆಗಳ ಮೊರೆ ಹೋಗಿದೆ...

ಶಬರಿಮಲೆಯಲ್ಲಿ ತಂತ್ರಿಗಳಿಗಿಂತ ಕತ್ತೆಗಳೇ ವಾಸಿ: ಕೇರಳ ಸಚಿವ
ಶಬರಿಮಲೆ ದೇವಾಲಯದ ತಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಲೋಕೋಪಯೋಗಿ ಸಚಿವ ಹಾಗೂ ಸಿಪಿಐಎಂ...

ಬಿಜೆಪಿ ನಾಯಕನ ಶಿಫಾರಸು: ಉತ್ತರ ಪ್ರದೇಶ ಜೈಲಿನಿಂದ ಕತ್ತೆಗಳಿಗೆ ಬಿಡುಗಡೆ ಭಾಗ್ಯ!
ದೇಶದ ಹಲವೆಡೆ ಆಗಾಗ ವಿಲಕ್ಷಣ ಸುದ್ದಿಗಳನ್ನು ಕೇಳುತ್ತೇವೆ. ಇಂತಹ ಘಟನೆಯೊಂದು ಉತ್ತರ ಪ್ರದೇಶದ ಒರೈಯ ಜಿಲ್ಲಾ .....

