ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ನಟಿ ಕತ್ರಿನಾ ಅವರ ಸಿನಿಮಾ ದೃಶ್ಯವೊಂದರ ಫೋಟೋವನ್ನೂ ತಿರುಚಿ ವೈರಲ್ ಮಾಡಲಾಗುತ್ತಿದೆ.