ದೇಶಸಂಜೀ ರಾಮ್ ತನ್ನ ಮಗನನ್ನು ಕಾಪಾಡಿಕೊಳ್ಳಲು ಕಥುವಾ ಬಾಲಕಿಯ ಹತ್ಯೆ ಯೋಜಿಸಿದ: ತನಿಖಾಧಿಕಾರಿಗಳು
ಕಥುವಾ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸಂಜಿರಾಮ್ , ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾಗಿಯಾಗಿದ್ದ ತನ್ನ ಮಗನನ್ನು ಕಾಪಾಡಿಕೊಳ್ಳಲು ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲು ನಿರ್ಧರಿಸಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.