ದೇಶಸ್ವತಂತ್ರ್ಯ ದಿನಾಚರಣೆ ಬೆನ್ನಲ್ಲೇ ಮತ್ತೆ ಬಾಲ ಬಿಚ್ಚಿದ ಪಾಕ್; ಪೂಂಛ್ ನಲ್ಲಿ ಗುಂಡಿನ ದಾಳಿ
ಪ್ರತೀ ಬಾರಿ ಸ್ವತಂತ್ರ್ಯ ದಿನಾಚರಣೆಗೂ ಮುನ್ನ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಯೋಧರತ್ತ ಗುಂಡು ಹಾರಿಸುವ ತಮ್ಮ ಪರಿಪಾಠವನ್ನು ಈ ಬಾರಿಯೂ ಮುಂದುವರೆಸಿದ್ದು, ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.