ಕದನ ವಿರಾಮ ಒಪ್ಪಂದ

ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್ ಮೇಲೆ ಮುಂದುವರೆದ ಇಸ್ರೇಲ್ ದಾಳಿ; ಪತ್ರಕರ್ತೆ ಸೇರಿ ಐವರ ಸಾವು..!
ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಇದರಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಕೂಡ ಭಾಗಿಯಾಗಿತ್ತು. ಆದಾಗ್ಯೂ, ಹಿಂಸಾಚಾರ ಮುಂದುವರಿದಿರುವುದು ಒಪ್ಪಂದದ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

ಇನ್ಮುಂದೆ Mr Nice Guy ಇರೊಲ್ಲ.. ಕಿಲ್ಲಿಂಗ್ ಮಷಿನ್ ಕೊನೆಗೊಳ್ಳುವ ಸಮಯ ಬಂದಿದೆ: ಇರಾನ್ ಗೆ ಮತ್ತೆ Donald Trump ಬೆದರಿಕೆ!
ಇರಾನ್ ಜೊತೆಗೆ ಎರಡನೇ ಸುತ್ತಿನ ಶಾಂತಿ ಒಪ್ಪಂದದ ಮಾತುಕತೆಗಳು ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಇದನ್ನು ಅಮೆರಿಕ ಒಪ್ಪಿಕೊಂಡಿದೆ.

ಲೆಬನಾನ್ ಮೇಲೆ ದಾಳಿ: ಅಮೆರಿಕಾ ವಿರುದ್ಧ ಇರಾನ್ ತೀವ್ರ ಕಿಡಿ; ಮಾತುಕತೆಗೂ ಮುನ್ನವೇ ಕದನ ವಿರಾಮ ಉಲ್ಲಂಘನೆ; ಸಂಧಾನ ಪ್ರಯತ್ನ ಅರ್ಥಹೀನ ಎಂದ ಟೆಹ್ರಾನ್
ಅಮೆರಿಕಾದ ಇತಿಹಾಸವೇ ವಚನ ಭ್ರಷ್ಟತೆಯಿಂದ ಕೂಡಿದೆ. ಮಾತುಕತೆ ಅಥವಾ ದ್ವಿಪಕ್ಷೀಯ ಕದನ ವಿರಾಮದ ಬಗ್ಗೆ ಮಾತನಾಡುವುದು ಇನ್ನು ಅರ್ಥಹೀನ.

West Asia conflict: ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ಭಾರೀ ಇಳಿಕೆ!
ಸುಮಾರು 35 ದಿನಗಳ ಕಾಲ ನಡೆದ ಈ ಯುದ್ಧವು ಜಾಗತಿಕ ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿತ್ತು. ಯುದ್ಧಕ್ಕೂ ಮುನ್ನ ಬ್ರೆಂಟ್ ಕಚ್ಚಾ ತೈಲದ ಬೆಲೆ 62 ರಿಂದ 65 ಡಾಲರ್ ನಡುವೆಯೇ ಇತ್ತು. ಆದರೆ ಉದ್ವಿಗ್ನತೆ ಹೆಚ್ಚಾದಂತೆ ಬೆಲೆಗಳು ವೇಗವಾಗಿ ಏರಿಕೆಯಾಗಿ, ಒಂದು ಹಂತದಲ್ಲಿ 119 ಡಾಲರ್ ಮಟ್ಟಕ್ಕೂ ತಲುಪಿದ್ದವು.
ಅಮೆರಿಕ-ಇರಾನ್ ನಡುವೆ ಸಂಧಾನ ಯಶಸ್ವಿ: ಏಪ್ರಿಲ್ 10ಕ್ಕೆ ಇಸ್ಲಾಮಾಬಾದ್ ನಲ್ಲಿ ಮಹತ್ವದ ಮಾತುಕತೆ; ಪಾಕಿಸ್ತಾನದಿಂದ ಅಧಿಕೃತ ಆಹ್ವಾನ!
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮಾಹಿತಿ ಹಂಚಿಕೊಂಡಿದ್ದಾರೆ.

West-Asia war: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕಾ-ಇರಾನ್ ಒಪ್ಪಿಗೆ; ಟೆಹ್ರಾನ್ ಮುಂದಿಟ್ಟಿರುವ ಡಿಮ್ಯಾಂಡ್ ಗಳು ಇವೇ ನೋಡಿ..!
ಇರಾನ್‌ನಿಂದ 10 ಅಂಶಗಳ ಪ್ರಸ್ತಾಪವನ್ನು ಸ್ವೀಕರಿಸಲಾಗಿದ್ದು, ಅದು ಮಾತುಕತೆಗೆ ಸೂಕ್ತವಾದ ಆಧಾರವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಯುದ್ಧದಿಂದ ಹಿಂದೆ ಸರಿದ ಅಮೆರಿಕಾ-ಇರಾನ್: ಪಾಕ್ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ ಘೋಷಣೆ; ಹಾರ್ಮುಜ್ ಮಾರ್ಗ ಮತ್ತೆ ರೀಓಪನ್..!
ಒಪ್ಪಂದಂತೆ ಉಭಯ ರಾಷ್ಟ್ರಗಳು ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಲು ಮತ್ತು ಮುಂದಿನ ಶಾಂತಿ ಮಾತುಕತೆಗಳಿಗೆ ಅವಕಾಶ ಸೃಷ್ಟಿಸಲು ಒಪ್ಪಿಕೊಂಡಿವೆ.

Israel-Gaza War: ಗಾಜಾ ಕದನ ವಿರಾಮ ಒಪ್ಪಂದ, ಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ಮಾತುಕತೆಗೆ ಹಮಾಸ್ ಒಪ್ಪಿಗೆ! ಹೇಳಿದ್ದೇನು?
ಗಾಜಾದಲ್ಲಿರುವ ಒತ್ತೆಯಾಳುಗಳ ಬಿಡುಗಡೆ ಒಪ್ಪಂದ ಒಪ್ಪಿಕೊಳ್ಳಲು ಹಮಾಸ್‌ಗೆ ಕೊನೆಯ ಎಚ್ಚರಿಕೆ" ನೀಡಿದ್ದೇನೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಲೇ ಈ ರೀತಿಯ ಹೇಳಿಕೆ ನೀಡಿದೆ.

ಅಮೆರಿಕ ಪ್ರತಿ ದಿನವೂ ಭಾರತ ಮತ್ತು ಪಾಕಿಸ್ತಾನದ ಮೇಲೆ ಕಣ್ಣಿಟ್ಟಿದೆ: ಮಾರ್ಕೊ ರೂಬಿಯೊ ಹೀಗೆ ಹೇಳಿದ್ದೇಕೆ?
ಎನ್‌ಬಿಸಿ ನ್ಯೂಸ್‌ನೊಂದಿಗೆ ಮಾತನಾಡಿದ ರೂಬಿಯೂ, ಕದನ ವಿರಾಮ ಒಪ್ಪಂದ ಯಾವಾಗ ಬೇಕಾದರೂ ರದ್ದಾಗಬಹುದು. ಏಕೆಂದರೆ ಅವುಗಳನ್ನು ನಿರ್ವಹಿಸುವುದು ಒಂದು ಸವಾಲಾಗಿದೆ ಎಂದಿದ್ದಾರೆ.

