ಕದನವಿರಾಮ ಉಲ್ಲಂಘನೆ

ಪಾಕಿಸ್ತಾನ ಕದನವಿರಾಮ ಉಲ್ಲಂಘನೆ: ಜಮ್ಮು-ಕಾಶ್ಮೀರ, ಪಂಜಾಬ್ ನಲ್ಲಿ ಪರಿಸ್ಥಿತಿ ಶಾಂತ, ಅಮೃತಸರದಲ್ಲಿ ಬಿಗಿಭದ್ರತೆ
ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮವನ್ನು ಆಚರಿಸಲು ಭಾರತ ಮತ್ತು ಪಾಕಿಸ್ತಾನದ ನಡುವಿನ ಒಪ್ಪಂದದ ನಂತರ ಶಾಂತ ಸ್ಥಿತಿ ನಿರ್ಮಾಣವಾಯಿತು.

LoC ಬಳಿ ಸತತ 12ನೇ ದಿನ ರಾತ್ರಿ ಪಾಕಿಸ್ತಾನಿ ಪಡೆಗಳಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆಯಿಂದ ಪ್ರತಿದಾಳಿ
ಜಮ್ಮು ಮತ್ತು ಕಾಶ್ಮೀರದ ಏಳು ಗಡಿ ಜಿಲ್ಲೆಗಳ ಪೈಕಿ ಐದು ಜಿಲ್ಲೆಗಳಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಲ್ಲಿಯವರೆಗೆ, ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಯಾವುದೇ ಗುಂಡಿನ ಚಕಮಕಿ ವರದಿಗಳಾಗಿಲ್ಲ.

ಹಿಜ್ಬುಲ್ಲಾ ಜೊತೆ ಕದನವಿರಾಮ: ಇಸ್ರೇಲ್ ಪ್ರಧಾನಿ ನೆತನ್ಯಾಹು ಬೆಂಬಲ ಸಾಧ್ಯತೆ
ಪ್ರಧಾನಿ ನೆತನ್ಯಾಹು ಅವರು ನಿನ್ನೆ ತಮ್ಮ ಸಂಪುಟ ಸಚಿವರಿಗೆ ಕದನ ವಿರಾಮದ ಪ್ರಸ್ತಾಪವನ್ನು ಮಂಡಿಸುವುದಾಗಿ ಹೇಳಿದರು, ಅವರು ಅದರ ಮೇಲೆ ಮತ ಹಾಕುವ ನಿರೀಕ್ಷೆಯಿದೆ.

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ; ಗಡಿ ಗ್ರಾಮದ ಮನೆಗಳಿಗೆ ಹಾನಿ
ಪದೇ ಪದೇ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಸೋಮವಾರವೂ ಸಹ ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ರಜೌರಿ ಜಿಲ್ಲೆಗಳಲ್ಲಿರುವ ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸಿವೆ.

ಇಂಡೋ-ಪಾಕ್ ಗಡಿ ಉದ್ವಿಗ್ನ: ಭದ್ರತಾ ಸಲಹೆಗಾರರ ಮಾತುಕತೆಗೆ ಒಮರ್ ಅಬ್ದುಲ್ಲಾ ಆಗ್ರಹ
ಕದನ ವಿರಾಮ ಉಲ್ಲಂಘನೆ ಸಮಸ್ಯೆ ಉಭಯ ದೇಶಗಳ ನಡುವಿನ ಮಾತುಕತೆಯಿಂದ ಮಾತ್ರ ಪರಿಹಾರವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಪಾಕ್ ನಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆ, ಭಾರತೀಯ ಯೋಧ ಹುತಾತ್ಮ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಕದನ ವಿರಾಮ ಉಲ್ಲಂಘಿಸುತ್ತಿರುವುದು ಭಾರತ: ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಆರೋಪ
ಭಾರತವೇ ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

ನಮ್ಮ ಹಿತ ರಕ್ಷಣೆಗೆ ಏನು ಬೇಕಿದ್ದರೂ ಮಾಡುತ್ತೇವೆ
ಕಾಶ್ಮೀರದ ವಿಚಾರದಲ್ಲಾಗಲೀ, ಹೊಸ ಬಂದರುಗಳ ಅಭಿವೃದ್ಧಿ ವಿಚಾರದಲ್ಲಾಗಲೀ ಅಥವಾ ನೈಸರ್ಗಿಕ ಸಂಪನ್ಮೂಲಗಳ ಬಳಕೆಯ...

