ರಾಜ್ಯSabarimala gold theft: ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ಗೋವರ್ಧನ್ ಒಡೆತನದ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!
ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದೆ. 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.