ದೇಶಅಮಿತ್ ಶಾ ಎಚ್ಚರಿಕೆ ಬೆನ್ನಲ್ಲೇ ಮಣಿಪುರದಲ್ಲಿ 140ಕ್ಕೂ ಹೆಚ್ಚು ಕದ್ದ ಶಸ್ತ್ರಾಸ್ತ್ರಗಳ ಶರಣಾಗತಿ!
ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ಪರಿಣಾಮವು ಒಂದು ದಿನದ ನಂತರ ಗೋಚರಿಸುತ್ತಿದ್ದು ಇಂದು ಮಣಿಪುರದ ವಿವಿಧೆಡೆ 140ಕ್ಕೂ ಹೆಚ್ಚು ಕದ್ದೊಯ್ದಿದ್ದ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲಾಗಿದೆ ಎಂದು ಮಣಿಪುರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ತಿಳಿಸಿದ್ದಾರೆ.