ಕದ್ರಿ

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ 'ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್' ಸಂಘಟನೆ
ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ.

ಮಂಗಳೂರು ಬಳಿ ಕದ್ರಿಯಲ್ಲಿ ಉಗ್ರ ಸಂಘಟನೆ ಪರ ಗೋಡೆ ಬರಹ: ಪೊಲೀಸರಿಂದ ತನಿಖೆ; ಹಿಂದೂ ಸಂಘಟನೆಗಳ ಧರಣಿ
ಲಷ್ಕರ್ ಇ ತೊಯ್ಬಾ ಮತ್ತು ತಾಲಿಬಾನ್ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ರೀತಿಯಲ್ಲಿ ರಸ್ತೆಬದಿ ಗೋಡೆ ಮೇಲೆ ಗೀಚುಬರಹ ಕದ್ರಿಯಲ್ಲಿ ಕಂಡುಬಂದಿದೆ.

