ರಾಜ್ಯಜನರು ಸಂಸ್ಕೃತಿ ಅರಿತರೆ ಮಾತ್ರ ದೇಶದ ಭವಿಷ್ಯ ರೂಪಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ
ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.