ರಾಜ್ಯರಾಜಕಾರಣಿಗಳು ಕನಕದಾಸರನ್ನು ಹೈಜಾಕ್ ಮಾಡಲು ಬಿಡಬಾರದು: ಚೇತನ್ ಟ್ವಿಟ್ ನ ಮರ್ಮವೇನು?
ಕೆಲ ದಿನಗಳ ಹಿಂದಷ್ಟೇ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ.