ಕನಕಪುರ ರಸ್ತೆ

ಕನಕಪುರ ರಸ್ತೆಯಲ್ಲಿ ಭೀಕರ ಅಪಘಾತ; ಬೈಕ್ ಗೆ ಟಿಪ್ಪರ್ ಢಿಕ್ಕಿ; ಪತಿ ಜೊತೆ ಹೋಗುತ್ತಿದ್ದ ಪತ್ನಿ ಸಾವು!
ರಾಜ್ಯ

ಕನಕಪುರ ರಸ್ತೆಯಲ್ಲಿ ಭೀಕರ ಅಪಘಾತ; ಬೈಕ್ ಗೆ ಟಿಪ್ಪರ್ ಢಿಕ್ಕಿ; ಪತಿ ಜೊತೆ ಹೋಗುತ್ತಿದ್ದ ಪತ್ನಿ ಸಾವು!

ಕಗ್ಗಲೀಪುರದ ಪಟ್ಟರೇದಪಾಳ್ಯ ಸಮೀಪದ ಕನಕಪುರ ರಸ್ತೆ ಮುಖ್ಯರಸ್ತೆಯಲ್ಲಿ ಬೆಳಗ್ಗೆ 11ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕನಕಪುರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!
ರಾಜ್ಯ

ಬೆಂಗಳೂರು: ಕನಕಪುರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!

ನಾಗೇಂದ್ರ ಮತ್ತು ಮನೋಜ್ ಕನಕಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದರೆ, ಲೋಕೇಶ್ ಮತ್ತು ಗಣೇಶ್ ಕನಕಪುರ ಕಡೆಗೆ ಹೋಗುತ್ತಿದ್ದರು. ಗಣೇಶ್, ನಾಗೇಂದ್ರ ಮತ್ತು ಮನೋಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕನಕಪುರ ರಸ್ತೆ ಅಗಲ ಕುಗ್ಗಿಸುವ ಬಿಬಿಎಂಪಿ ಕ್ರಮಕ್ಕೆ ನಾಗರಿಕರ ವಿರೋಧ: ಪ್ರತಿಭಟನೆ
ರಾಜ್ಯ

ಕನಕಪುರ ರಸ್ತೆ ಅಗಲ ಕುಗ್ಗಿಸುವ ಬಿಬಿಎಂಪಿ ಕ್ರಮಕ್ಕೆ ನಾಗರಿಕರ ವಿರೋಧ: ಪ್ರತಿಭಟನೆ

ಕಾರ್ ಶೋರೂಂಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಿಗೆ ದೊಡ್ಡ ಪಾರ್ಕಿಂಗ್ ಸ್ಥಳಗಳನ್ನು ನೀಡುವ ಸಲುವಾಗಿ ಕನಕಪುರ ರಸ್ತೆಯ ಅಗಲವನ್ನು ಕಡಿಮೆ ಮಾಡಲು ಬಿಬಿಎಂಪಿ ಮುಂದಾಗಿದೆ. ಇಲ್ಲಿ ವಾಹನಗಳ ಓಡಾಟ ತುಂಬಾ ಹೆಚ್ಚಿದ್ದು, ರಸ್ತೆಯ ಅಗಲವನ್ನು ಕುಗ್ಗಿಸಿದರೆ ಮತ್ತಷ್ಟು ಸಮಸ್ಯೆಯಾಗಲಿದೆ.

ಕನಕಪುರ ರಸ್ತೆಯಲ್ಲಿ 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ: ಎಸೆದವರು ಯಾರು? ಅಸಲಿಯತ್ತೇನು?
ರಾಜ್ಯ

ಕನಕಪುರ ರಸ್ತೆಯಲ್ಲಿ 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ: ಎಸೆದವರು ಯಾರು? ಅಸಲಿಯತ್ತೇನು?

ದೇಶದಲ್ಲಿ ಈಗಾಗಲೇ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯ ಕನಕಪುರ ರಸ್ತೆಯಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ.

ಕನಕಪುರ ರಸ್ತೆಗಿಳಿಯಲಿದೆ 'ವಾಯು ವಜ್ರ' -ಜ. 1ರಿಂದ ಕೆಐಎಗೆ ನೇರ ಬಸ್ ಸೇವೆ
ವಾಹನ

ಕನಕಪುರ ರಸ್ತೆಗಿಳಿಯಲಿದೆ 'ವಾಯು ವಜ್ರ' -ಜ. 1ರಿಂದ ಕೆಐಎಗೆ ನೇರ ಬಸ್ ಸೇವೆ

ಬಿಎಂಟಿಸಿ ವಾಯು ವಜ್ರ ಬಸ್ ಗಳು ಇನ್ನು ಮುಂದೆ ಕನಕಪುರ ರಸ್ತೆಯಲ್ಲಿ ಸಹ ಸಂಚರಿಸಲಿವೆ. ವಾಯು ವಜ್ರ ಬಸ್ಸುಗಳನ್ನು  ನೈಸ್ ರಸ್ತೆಗೆ ವಿಸ್ತರಿಸಬೇಕೆಂದು ಕನಕಪುರ ರಸ್ತೆಯ ನಿವಾಸಿಗಳು ಬಹುಕಾಲದಿಂದ ಕೇಳುತ್ತಿದ್ದು ಈ ಬೇಡಿಕೆ ಜನವರಿ 1 ರಿಂದ  ನೆರವೇರಲಿದೆ.ಈ ಭಾಗದ ಅನೇಕರು ನಿಯಮಿತವಾಗಿ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವ ಬಸ್ಸುಗಳಿಗೆ ಬೇಡಿಕೆ ಇಟ್ಟಿದ್ದರುಏಕೆಂದರೆ ಅವರೆ