ಕನಕಪುರ ವಿಧಾನಸಭಾ ಕ್ಷೇತ್ರ

ಕನಕಪುರದಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ!
ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಕೊನೆಯಾಗಲಿದೆ. ಈ ನಡುವೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿವೆ.

ಕುತೂಹಲ ಕೆರಳಿಸಿದ ಕನಕಪುರ ವಿಧಾನಸಭಾ ಕ್ಷೇತ್ರ: ಒಕ್ಕಲಿಗರ ಮತ ಕಸಿಯಲು ಬಿಜೆಪಿ ರಣತಂತ್ರ; 'ಬಂಡೆ' ವಿರುದ್ಧ ಡಾ. ಅಪ್ಪಾಜಿಗೌಡ ಸ್ಪರ್ಧೆ?
ಒಕ್ಕಲಿಗರ ಪ್ರಾಬಲ್ಯ ಇರುವ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇದೇ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.

