ಕನಕಪುರ ಶ್ರೀನಿವಾಸ್

ನನ್ನಿಂದ ತಪ್ಪಾಯ್ತು, 'ಅಪ್ಪು ಸರ್ ದೇವರಿದ್ದಂತೆ': ಪುನೀತ್, ದರ್ಶನ್ ಕ್ಷಮೆ ಕೋರಿದ ಕನಕಪುರ ಶ್ರೀನಿವಾಸ್!
ಶಿವರಾಜ್‌ಕುಮಾರ್ ಅವರು ಕೂಡ ನಮಗೆ ಎಷ್ಟೋ ಸಹಾಯ ಮಾಡಿದ್ದಾರೆ. ಐದು ಸಿನಿಮಾ ಮಾಡಿದ್ದೀನಿ. ಅವರ ಉಪಕಾರವನ್ನ ನಾವು ಯಾವತ್ತೂ ಮರೆಯೋದಿಲ್ಲ. ನಿಮಗೆಲ್ಲಾ ಗೊತ್ತು ನಾನು ವಿದ್ಯಾವಂತ ಅಲ್ಲ. ಮನಸ್ಸಲ್ಲಿ ಏನಿತ್ತೋ ಅದನ್ನ ಹೇಳಿಬಿಟ್ಟಿದ್ದೀನಿ.

'ಗಂಡ್ಸಾಗಿದ್ರೆ ಎದುರಿಗೆ ಬಾ...': ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಜೋಗಿ ಪ್ರೇಮ್ ದೂರು!
ಪ್ರೇಮ್ ನಿರ್ಮಾಪಕರನ್ನು ಹಾಳುಮಾಡಿದ್ದಾರೆ ಎಂದಿದ್ದ ಅವರು, ನಟ ಧ್ರುವ ಸರ್ಜಾ ಹಾಗೂ ಇಂದಿನ ನಟರ ವರ್ತನೆ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರೇಮ್ ನಂಬಿ ಸಿನಿಮಾ ಮಾಡಿದವರೆಲ್ಲಾ ಸರ್ವನಾಶ; ನನಗೆ ಮೋಸ ಮಾಡಿದ್ದಕ್ಕೆ ಅಪ್ಪುನ ದೇವರು ಕರ್ಕೊಂಡ; DCM ಜಾವಾ ಬೈಕ್ ಗೆ ಪೆಟ್ರೋಲ್ ಹಾಕೋಕೆ ದುಡ್ಡಿರ್ಲಿಲ್ಲ!
ಹೀರೋಗಳ ಮೇಲೆ ಕೋಟಿ ಕೋಟಿ ಹಣ ಸುರಿದು ಸಿನಿಮಾ ಮಾಡ್ತೇವೆ. ಆದರೆ, ಈಗಿನ ಹೀರೋಗಳು ಬೀದಿಯಲ್ಲಿ ಹೋಗಿ ಜನರ ಮುಂದೆ ಕುಣಿದರೆ, ಯಾವ ಜನರು ತಾನೇ ಹಣ ಕೊಟ್ಟು ಅವರ ಸಿನಿಮಾ ನೋಡುವುದಕ್ಕೆ ಚಿತ್ರಮಂದಿರಕ್ಕೆ ಬರುತ್ತಾರೆ ಹೇಳಿ.

ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ; 'ರಣಂ' ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಬಂಧನ
ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಿರ್ಮಾಪಕನಿಗೆ ಕೈಕೊಟ್ರಾ ಪ್ರೇಮ್? 'ಜೋಗಿ ಪ್ರೇಮ್' ಅಲ್ಲ 'ಟೋಪಿ ಪ್ರೇಮ್' ಎಂದು ಶ್ರೀನಿವಾಸ್ ಹೇಳಿದ್ದೇಕೆ?
ದಿ ವಿಲನ್ ಚಿತ್ರವನ್ನು ಟೀಕಿಸಿದ್ದ ಅಭಿಮಾನಿಗಳ ವಿರುದ್ಧ ತಿರುಗಿಬಿದ್ದಿದ್ದ ನಿರ್ದೇಶಕ ಜೋಗಿ ಪ್ರೇಮ್ ವಿರುದ್ಧ ಇದೀಗ ನಿರ್ಮಾಪಕರೊಬ್ಬರು ಸಿಡಿದೆದ್ದಿದ್ದಾರೆ...

ಐ ಲವ್ ಯೂ ನಂತರ ಉಪೇಂದ್ರ ಅವರ 50ನೇ ಚಿತ್ರ 'ಅಧೀರ'!
ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಅವರು ಸದ್ಯ ಐ ಲವ್ ಯೂ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ...

