ದೇಶಆಂಧ್ರಪ್ರದೇಶ: ಸಿಎಂ ಜಗನ್ ವಿರುದ್ಧ ಸಿಡಿದೆದ್ದ ಸಂಸದನ ವಿರುದ್ಧ ದೇಶದ್ರೋಹ ಕೇಸ್, ಬಂಧನ
ಜಗನ್ಮೋಹನ್ ರೆಡ್ಡಿ ಅವರ ಜಾಮೀನು ರದ್ದುಪಡಿಸಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಕನಮುರಿ ರಘರಾಮ ಕೃಷ್ಣಂ ರಾಜು ಅವರನ್ನು ಆಂಧ್ರದ ಸಿಐಡಿ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.