ಬಾಲಿವುಡ್6ನೇ ಬಾರಿಗೆ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ, ಗಾಯಕಿ ಕನಿಕಾ ಕಪೂರ್ ಆಸ್ಪತ್ರೆಯಿಂದ ಬಿಡುಗಡೆ
ಆರನೇ ಬಾರಿಗೆ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಬಾಲಿವುಡ್ ಖ್ಯಾತ ಗಾಯಕಿ ಕನಿಕಾ ಕಪೂರ್ ಅವರನ್ನು ಲಖನೌನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಬಿಡುಗಡೆ ಮಾಡಲಾಗಿದೆ.