ವಾಣಿಜ್ಯಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ಕನಿಷ್ಟ ಬ್ಯಾಲೆನ್ಸ್ ಖಾತೆಗಳ ಮೇಲಿನ ದಂಡ ಕಡಿತಗೊಳಿಸಿದ ಎಸ್'ಬಿಐ
ಸಾರ್ವಜನಿಕ ವಲಯದ ದೇಶದ ಅತೀ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೊಂದು ಸಿಹಿ ಸುದ್ದಿ ನೀಡಿದ್ದು, ಕನಿಷ್ಟ ಬ್ಯಾಲೆನ್ಸ್ ಮೇಲಿನ ದಂಡವನ್ನು ಕಡಿತಗೊಳಿಸುವುದಾಗಿ ಘೋಷಣೆ ಮಾಡಿದೆ...