ಕ್ರಿಕೆಟ್ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು: ಐಸಿಸಿ
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕನಿಷ್ಠ ವಯಸ್ಸಿನ ನೀತಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಜಾರಿಗೆ ತಂದಿದೆ. ಈ ನಿಯಮದ ಅನ್ವಯ ಇಂಟರ್ನ್ಯಾಷನಲ್ ಕ್ರಿಕೆಟ್ ಆಡಬೇಕಾದರೆ ಆಟಗಾರನಿಗೆ ಕಡ್ಡಾಯವಾಗಿ 15 ವರ್ಷ ವಯಸ್ಸಾಗಿರಬೇಕು.