ರಾಜ್ಯದರ್ಶನ್ಗೆ ಕನಿಷ್ಠ ಸೌಲಭ್ಯ ನಿರಾಕರಣೆ: ಆರೋಪ ತಳ್ಳಿಹಾಕಿದ ಸರ್ಕಾರಿ ವಕೀಲ; ವಿಚಾರಣೆ ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ
ನಟ ದರ್ಶನ್ ಪಕ್ಕದ ಸೆಲ್ ನಲ್ಲಿ ಪಾಕಿಸ್ತಾನದ ಉಗ್ರರು ಇದ್ದಾರೆ. ಅವರಿಗೆ ಎಲ್ಲಾ ಸೌಲಭ್ಯಗಳು ನೀಡುತ್ತಿದ್ದಾರೆ. ಕೇರಂ, ಟಿವಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದ್ದಾರೆ.