ಕನ್ನಡ vs ಮರಾಠಿ

ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ, ತಪ್ಪಿದರೆ ಶಿಸ್ತು ಕ್ರಮ: ರಾಜ್ಯ ಸರ್ಕಾರ ಆದೇಶ
ರಾಜ್ಯ

ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ, ತಪ್ಪಿದರೆ ಶಿಸ್ತು ಕ್ರಮ: ರಾಜ್ಯ ಸರ್ಕಾರ ಆದೇಶ

ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನ ಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು.

Kannada vs Marathi: ''ಕರ್ನಾಟಕ ಸ್ಪಷ್ಟ ನಿಲುವು...''; ಬಸ್ ಸಂಚಾರ ಸ್ಥಗಿತ ಕುರಿತು 'ಮಹಾ' ಸರ್ಕಾರ ಮಹತ್ವದ ಹೇಳಿಕೆ
ದೇಶ

Kannada vs Marathi: ''ಕರ್ನಾಟಕ ಸ್ಪಷ್ಟ ನಿಲುವು...''; ಬಸ್ ಸಂಚಾರ ಸ್ಥಗಿತ ಕುರಿತು 'ಮಹಾ' ಸರ್ಕಾರ ಮಹತ್ವದ ಹೇಳಿಕೆ

ಕರ್ನಾಟಕ ನಮ್ಮ ಆಡಳಿತದೊಂದಿಗೆ ಚರ್ಚೆಯಲ್ಲಿ ತೊಡಗುವವರೆಗೆ, ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್‌ನಾಯಕ್ ಹೇಳಿದ್ದಾರೆ.

Kannada vs Marathi: ಕನ್ನಡ ಮಾತನಾಡಿದ್ದಕ್ಕೇ ಬಸ್ ಕಂಡಕ್ಟರ್ ಮೇಲೆ ಹಲ್ಲೆ, ವ್ಯಾಪಕ ಪ್ರತಿಭಟನೆ
ವಿಡಿಯೋ

Kannada vs Marathi: ಕನ್ನಡ ಮಾತನಾಡಿದ್ದಕ್ಕೇ ಬಸ್ ಕಂಡಕ್ಟರ್ ಮೇಲೆ ಹಲ್ಲೆ, ವ್ಯಾಪಕ ಪ್ರತಿಭಟನೆ

Kannada vs Marathi: ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲು, ಕನ್ನಡಪರ ಸಂಘಟನೆಗಳ ಪ್ರತಿಭಟನೆ
ರಾಜ್ಯ

Kannada vs Marathi: ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲು, ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ ಮಹಾದೇವ್‌ ಹುಕ್ಕೇರಿ ಮೇಲೆ ಪೋಕ್ಸೋ ಪ್ರಕರಣ (POCSO Case) ದಾಖಲಿಸಲಾಗಿದೆ.