ರಾಜ್ಯಕನ್ನಡಿಗರು, ಕನ್ನಡ ಭಾಷೆಗೆ ಅವಮಾನ: ಗಾಯಕ ಸೋನು ನಿಗಮ್ ವಿರುದ್ಧ ವ್ಯಾಪಕ ಆಕ್ರೋಶ, ಸಮನ್ಸ್ ಜಾರಿಗೆ ಪೊಲೀಸರು ಮುಂದು!
ಬೆಂಗಳೂರಿನ ಕಾಲೇಜು ಒಂದರಲ್ಲಿ ನಡೆದ ಈವೆಂಟ್ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ‘ಕನ್ನಡ ಹಾಡು ವಿನಂತಿ ಮಾಡಿದಕ್ಕೆ ಪಹಲ್ಲಾಮ್ನಲ್ಲಿ ಆಗಿದ್ಯಲ್ಲ.. ಅದಕ್ಕೆ ಇದೇ ಕಾರಣ ಎಂದಿದ್ದರು.