ಸಿನಿಮಾ ಸುದ್ದಿ'12th Fail' ಹಿಂದಿ ಸಿನಿಮಾದ ಕನ್ನಡ ಆವೃತ್ತಿ ವಿತರಣೆ ಹಕ್ಕು KRG Studios ಪಾಲು!
ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರ '12th Fail' ಹಿಂದಿ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದ್ದು, ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆಆರ್ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ.