ರಾಜ್ಯದಲ್ಲಿ ಕೂಡಲೇ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ, ಅನೇಕ ಕನ್ನಡ ಪರ ಸಂಘಟನೆಗಳು ಫೆ.13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.