ಕನ್ನಡ ಟ್ವೀಟ್

ನಾನು ಕರ್ನಾಟಕಕ್ಕೆ ಬರುತ್ತಿರುವೆ; ಬೆಂಗಳೂರು-ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸುವೆ; ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದ ರೈಲ್ವೆ ಸಚಿವ ಪಿಯೂಶ್ ಗೋಯಲ್
ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

